ರಾಜಿ ಸಂಧಾನದ ಮೂಲಕ ಪ್ರಕರಣಗಳ ಇತ್ಯರ್ಥಕ್ಕೆ ಅವಕಾಶ-ಜಿಲ್ಲಾ ನ್ಯಾಯಾಧೀಶರಾದ ಬಿ.ಎಸ್. ಭಾರತಿ
ಚಾಮರಾಜನಗರ: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಶೀಘ್ರ ಇತ್ಯರ್ಥಪಡಿಸುವ ಸಲುವಾಗಿ ಚಾಮರಾಜನಗರ ಜಿಲ್ಲೆಯಲ್ಲಿ ನವೆಂಬರ್ ೧೨ರಂದು ಮೆಗಾ ಲೋಕ್ ಅದಾಲತ್ ಅನ್ನು ನಡಸಲಾಗುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ…