ಎಚ್‌ಐವಿ/ಏಡ್ಸ್ ಅರಿವು ಮೂಡಿಸಲು ಮೈಸೂರಿನಲ್ಲಿ ಬೈಕ್ ರ‍್ಯಾಲಿ
ಮೈಸೂರು: ಎಚ್‌ಐವಿ/ಏಡ್ಸ್ ಅರಿವಿನ ಮಾಸಾಚರಣೆ-೨೦೨೬ರ ಅಂಗವಾಗಿ ಸಾರ್ವಜನಿಕರಲ್ಲಿ ಎಚ್‌ಐವಿ/ಏಡ್ಸ್ ಸೋಂಕು ಹರಡುವಿಕೆ, ತಡೆಗಟ್ಟುವಿಕೆ, ಚಿಕಿತ್ಸೆ, ಪರೀಕ್ಷೆಯ ಮಹತ್ವ, ಆರೋಗ್ಯ ಸೇವೆಗಳು ಹಾಗೂ ಕಳಂಕ ಮತ್ತು ತಾರತಮ್ಯದ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಮೈಸೂರಿನಲ್ಲಿ ಬೈಕ್ ರ‍್ಯಾಲಿ ಜಾಗೃತಿ ಜಾಥಾ ಆಯೋಜಿಸಲಾಯಿತು. ನಗರದ…
