Tag: Chariot Festival and Kondotsava of Male Mahadeshwara at Nanjipur

ನಂಜೀಪುರದಲ್ಲಿ ಮಲೆ ಮಹದೇಶ್ವರಸ್ವಾಮಿ ರಥೋತ್ಸವ–ಕೊಂಡೋತ್ಸವ ಸರಗೂರು, ಫೆ.27:ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ನಂಜೀಪುರ ಗ್ರಾಮದಲ್ಲಿ ಮಲೆ ಮಹದೇಶ್ವರಸ್ವಾಮಿ ರಥೋತ್ಸವ ಹಾಗೂ ಕೊಂಡೋತ್ಸವವು ಶುಕ್ರವಾರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ಜಾತ್ರೆಯ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ದೇವಸ್ಥಾನವನ್ನು ವಿವಿಧ ಬಣ್ಣಗಳಿಂದ ಬಳಿದು…