ಹೆಲಿಕಾಪ್ಟರ್ ಅಪಘಾತದಲ್ಲಿ ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ , ಅವರ ಪತ್ನಿ ಮತ್ತು ಹುತಾತ್ಮರಾದ 11 ವೀರ ಯೋಧರಿಗೆ ಶ್ರದ್ಧಾಂಜಲಿ
ತಮಿಳುನಾಡಿನ ಕೂನೂರು ಬಳಿ ಹೆಲಿಕಾಪ್ಟರ್ ಅಪಘಾತದಲ್ಲಿ ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ , ಅವರ ಪತ್ನಿ ಮತ್ತು ಹುತಾತ್ಮರಾದ 11 ವೀರ ಯೋಧರಿಗೆ ಶ್ರದ್ಧಾಂಜಲಿಯನ್ನು ಕೆ.ಆರ್ ಕ್ಷೇತ್ರದ ಭಾಜಪಾ ವತಿಯಿಂದ ಬೆಳಗ್ಗೆ 11 ಗಂಟೆಗೆ ವಿದ್ಯಾರಣ್ಯಪುರಂ ಕಚೇರಿಯಲ್ಲಿ…