ಬಹುಕೃತ ವೇಷಂ ಡಿಲೇರಿಯಂ ಫೋಬಿಯಾ ಕಥೆ
ಚಿತ್ರದ ಪ್ರೀಕ್ಲೈಮ್ಯಾಕ್ಸನಲ್ಲಿ ನಾಲ್ಕುವರೆ ನಿಮಿಷದ ಒಂದೇ ಶಾಟ್ ಇದೆ. ಅದರಲ್ಲಿ ವೈಷ್ಣವಿಗೌಡ ಅವರು ನಗು, ಅಳು ಸೇರಿಸಿ ಪೈಪೋಟಿಗೆ ಬಿದ್ದವರಂತೆ ಅಭಿನಯಿಸಿದ್ದಾರೆ. ಹೆಚ್. ನಂದ ಹಾಗೂ ಡಿ. ಕೆ. ರವಿ ಅವರು ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ವೈಶಾಖ್ ವಿ.ಭಾರ್ಗವ್ ಈ ಚಿತ್ರದ…