ಮೈಸೂರು ದಸರಾ ವಸ್ತುಪ್ರದರ್ಶನದ ಮುಂಭಾಗ ಡಾ. ರಾಜ್‌ಕುಮಾರ್ ಪುತ್ಥಳಿ ಪುನರ್‌ಸ್ಥಾಪನೆ; ಗಣ್ಯರಿಗೆ ಸದ್ಭಾವನಾ ಪ್ರಶಸ್ತಿ ಪ್ರದಾನ
ಮೈಸೂರು ದಸರಾ ವಸ್ತುಪ್ರದರ್ಶನದ ಮುಂಭಾಗ ಡಾ. ರಾಜ್‌ಕುಮಾರ್ ಪುತ್ಥಳಿ ಪುನರ್‌ಸ್ಥಾಪನೆ; ಗಣ್ಯರಿಗೆ ಸದ್ಭಾವನಾ ಪ್ರಶಸ್ತಿ ಪ್ರದಾನ ಮೈಸೂರು: ಮೈಸೂರು ದಸರಾ ವಸ್ತುಪ್ರದರ್ಶನದ ಮುಂಭಾಗದಲ್ಲಿ ಕರ್ನಾಟಕ ರತ್ನ, ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಪುತ್ಥಳಿಯನ್ನು ಪುನರ್‌ಸ್ಥಾಪಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ರತ್ನ ಡಾ.…
