ಸಂವಿಧಾನದಲ್ಲಿ ಎಲ್ಲರಿಗೂ ಸಮಾನ ಅವಕಾಶಗಳು : ಜಿಲ್ಲಾ ನ್ಯಾಯಾಧೀಶರಾದ ಬಿ.ಎಸ್. ಭಾರತಿ
ಚಾಮರಾಜನಗರ, ನವೆಂಬರ್ ೨೬ (ಕರ್ನಾಟಕ ವಾರ್ತೆ):- ದೇಶದಲ್ಲಿ ಎಲ್ಲಾ ವರ್ಗದವರಿಗೂ ಸಂವಿಧಾನದಲ್ಲಿ ಸಮಾನ ಅವಕಾಶಗಳನ್ನು ಕಲ್ಪಿಸಲಾಗಿದ್ದು, ಈ ಅವಕಾಶಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಸೆಷೆನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ತಿಳಿಸಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಂದು ನೆಹರು…