ಬಾಲಕಾರ್ಮಿಕ ಪದ್ದತಿ ಮುಕ್ತ ಜಿಲ್ಲೆಯಾಗಿಸಲು ಎಲ್ಲರ ಸಹಕಾರ ಅಗತ್ಯ : ನ್ಯಾಯಾಧೀಶರಾದ ಎಂ. ಶ್ರೀಧರ
ಚಾಮರಾಜನಗರ: ಬಾಲಕಾರ್ಮಿಕ ಪದ್ದತಿಯನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸಿ ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಸಾರ್ವಜನಿಕರು, ಜನಪ್ರತಿನಿಧಿಗಳು, ವಿವಿಧ ಇಲಾಖೆಗಳು ಸೇರಿದಂತೆ ಎಲ್ಲರ ಸಹಕಾರ ಅಗತ್ಯವಾಗಿದೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರಾದ ಎಂ. ಶ್ರೀಧರ ಅವರು ಅಭಿಪ್ರಾಯಪಟ್ಟರು.…