ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಸೂಚನೆ
ಚಾಮರಾಜನಗರ: ತಂಬಾಕು ನಿಯಂತ್ರಣ ಕಾನೂನು ಕೋಟ್ಪಾ ಕಾಯ್ದೆಯನ್ನು ಜಿಲ್ಲೆಯಲ್ಲಿ ವಿವಿಧ ಇಲಾಖೆಗಳು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ತಿಳಿಸಿದರು.ನಗರದ ಜಿಲ್ಲಾಡಳಿತ ಭವನದಲ್ಲಿರುವ ವೀಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿಂದು ರಾಷ್ಟ್ರೀಯ ತಂಬಾಕು ನಿಯಂತ್ರಣಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ…