ಗುಂಡ್ಲುಪೇಟೆ: ರಂಗೇರಿದ ಎಪಿಎಂಸಿ ಚುನಾವಣಾ ಕಣ
ಗುಂಡ್ಲುಪೇಟೆ: ತಾಲೂಕಿನಲ್ಲಿ ಎಪಿಎಂಸಿ ಚುನಾವಣೆಯ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಚುನಾವಣೆ ಹತ್ತಿರವಾಗುತ್ತಿದ್ದಂತೆ ಅಭ್ಯರ್ಥಿಗಳು ಮತದಾರರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಪ್ರತಿ ಗ್ರಾಮ, ಮನೆಗಳಿಗೆ ಅಭ್ಯರ್ಥಿಗಳು ಭೇಟಿ ನೀಡಿ ಬಿರುಸಿನ ಮತಯಾಚನೆಯಲ್ಲಿ ತೊಡಗಿರುವ ಕಾರಣ ಈ ಚುನಾವಣೆ ಮುಂಬರುವ ಸಾರ್ವತ್ರಿಕ ಚುನಾವಣೆಗೆ…