ಭುವನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಹರೀಶ್ ಅವಿರೋಧ ಆಯ್ಕೆ
ಬೆಟ್ಟದಪುರ: ಪಿರಿಯಾಪಟ್ಟಣ ತಾಲ್ಲೂಕಿನ ಭುವನಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಸಂಘದ ನಿರ್ದೇಶಕ ಹರೀಶ್ ಒಬ್ಬರೇ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು. ಪ್ರತಿಸ್ಪರ್ಧಿಯಾಗಿ ಯಾರೂ ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿ ಶ್ರೀಮತಿ ಪ್ರೇಮಾರವರು…