ಜೆಎಸ್‌ಎಸ್ ದಂತ ಆಸ್ಪತ್ರೆಯಿಂದ ವಿಶೇಷಚೇತನ ಮಕ್ಕಳಿಗೆ ಆರೋಗ್ಯ ತಪಾಸಣೆ ಶಿಬಿರ
ಮೈಸೂರು: ಜೆಎಸ್‌ಎಸ್ ದಂತ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ವತಿಯಿಂದ ಡಿಸೆಂಬರ್ 7ರಂದು ಪೇರೆಂಟ್ಸ್ ಅಸೋಸಿಯೇಷನ್ ಆಫ್ ಡೆಫ್ ಚಿಲ್ಡ್ರನ್‌ನ ಇನ್ಸಿಟ್ಯೂಟ್ ಆಫ್ ಮದರ್ ಅಂಡ್ ಡೆಫ್ ಚೈಲ್ಡ್ ಸಂಸ್ಥೆಯಲ್ಲಿ ವಿಶೇಷಚೇತನ ಮಕ್ಕಳು ಮತ್ತು ಅವರ ಪೋಷಕರಿಗಾಗಿ ಆರೋಗ್ಯ ತಪಾಸಣೆ ಮತ್ತು…
