ಮೈಸೂರಿನ 3 ಕಡೆ “ಕೋವಿಡ್ ಮಿತ್ರ” ಟ್ರಯೇಜ್ ಮತ್ತು ಕೌನ್ಸಿಲಿಂಗ್ ಕೇಂದ್ರ: ರೋಹಿಣಿ ಸಿಂಧೂರಿ
ಮೈಸೂರು, ಮೇ 1(ಮೈಸೂರು ಮಿರರ್ ವಾರ್ತೆ): ಕೋವಿಡ್ ಬಗ್ಗೆ ಜನರ ಆತಂಕ, ಗೊಂದಲ, ಭಯ ಉಂಟಾಗುತ್ತಿದ್ದು, ಈ ಸಮಸ್ಯೆ ನಿವಾರಣೆಗೆ ಮೈಸೂರಿನ ಮೂರು ಕಡೆ “ಕೋವಿಡ್ ಮಿತ್ರ” ಟ್ರಯೇಜ್ (ಚಿಕಿತ್ಸಾ ಸರದಿ ನಿರ್ಧಾರ) ಮತ್ತು ಸಲಹಾ ಕೇಂದ್ರವನ್ನು ತೆರೆಯಲಾಗುತ್ತಿದೆ ಎಂದು ಜಿಲ್ಲಾಧಿಕಾರಿ…