ವಿಶ್ವ ದಾದಿಯರ ದಿನಾಚರಣೆ, ‘ಶುಶ್ರೂಷಕರ ಸೇವೆ ದೊಡ್ಡದು’: ನಜರ್ಬಾದ್ ನಟರಾಜ್
ಮಾರಕ ಕೊರೊನಾ ಸೋಂಕಿನ ಆತಂಕದ ನಡುವೆಯೂ ನಿಷ್ಠೆ ಮತ್ತು ನಿಸ್ವಾರ್ಥ ಭಾವನೆಯಿಂದ ಸೇವೆ ಸಲ್ಲಿಸುತ್ತಿರುವ ಶುಶ್ರೂಷಕರನ್ನು ಎಲ್ಲರೂ ಗೌರವಿಸಬೇಕು’ ಎಂದು ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್ ಹೇಳಿದರು. ನಗರದ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವಜೀವದಾರ ರಕ್ತ ನಿಧಿ ಕೇಂದ್ರದಲ್ಲಿ ಶ್ರೀ ದುರ್ಗಾ ಫೌಂಡೇಶನ್…