ನಗರದಲ್ಲಿ ಸಂವಿಧಾನ ದಿನದ ಅರ್ಥಪೂರ್ಣ ಆಚರಣೆ
ಚಾಮರಾಜನಗರ, ನವೆಂಬರ್ ೨೬ (ಕರ್ನಾಟಕ ವಾರ್ತೆ):- ಜಿಲ್ಲಾಡಳತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆಯನ್ನು ನಗರದಲ್ಲಿಂದು ಅರ್ಥಪೂರ್ಣವಾಗಿ ಆಚರಿಸಲಾಯಿತು. ಭಾರತ ಸಂವಿಧಾನದ ಪ್ರಾಮುಖ್ಯತೆ ಮತ್ತು ಶ್ರೇಷ್ಠತೆಯ ಅರಿವು ಮೂಡಿಸುವ ಉದ್ದೇಶದಿಂದ ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ…