ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಸಭೆ : ಭತ್ತ ಕಟಾವು ಯಂತ್ರಕ್ಕೆ ಬಾಡಿಗೆ ದರ ನಿಗದಿ
ಚಾಮರಾಜನಗರ: ಚೈನ್ ಮಾದರಿ ಭತ್ತದ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ೨೪೦೦ ರೂ, ಟೈರ್ (ಸಾಮಾನ್ಯ) ಮಾದರಿ ಭತ್ತದ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ೧೫೦೦ ರೂ ನಿಗದಿಪಡಿಸಲಾಗಿದೆ.ಜಿಲ್ಲೆಯಲ್ಲಿ ೨೦೨೨-೨೩ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ೧೨,೪೯೦ ಹೆಕ್ಟೇರ್ ಪ್ರದೇಶದಲ್ಲಿ ಭತ್ತದ ಬೆಳೆ…