ಕಾಣೆಯಾಗಿದ್ದಾರೆ,
ಮೈಸೂರು, ಡಿಸೆಂಬರ್ 14 -ಮೈಸೂರಿನ ರಮ್ಮನಹಳ್ಳಿ ಗ್ರಾಮದ ಸಂತೋಷ್ ಅವರು ಡಿಸೆಂಬರ್ 7 ರಂದು ಕಾಣೆಯಾಗಿದ್ದು, ರಾತ್ರಿ 9-30 ಗಂಟೆ ಸಮಯದಲ್ಲಿ ಯಾವುದೋ ಫೋನ್ ಕಾಲ್ ಬಂದಿದ್ದು ಫೋನಿನಲ್ಲಿ ಮಾತನಾಡಿಕೊಂಡು ಮನೆಯಿಂದ ಹೊರಗೆ ಹೋದವನು ಇದುವರೆವಿಗೂ ವಾಪಸ್ಸು ಬಂದಿರುವುದಿಲ್ಲ. ಕಾಣೆಯಾದವರ ಚಹರೆ…