ಮುಡುಕುತೊರೆ ಜಾತ್ರಾ ಮಹೋತ್ಸವ: ಭಕ್ತರಿಗೆ ತೊಂದರೆಯಾಗದಂತೆ ಅಗತ್ಯ ಸಿದ್ಧತೆಗೆ ಸೂಚನೆ
ಮೈಸೂರು ಜ.29 ( ಕರ್ನಾಟಕ ವಾರ್ತೆ) ಐತಿಹಾಸಿಕ ಮುಡುಕುತೊರೆ ಜಾತ್ರಾ ಮಹೋತ್ಸವ ಜನವರಿ 31ರಿಂದ ಫೆಬ್ರವರಿ 16ರವರೆಗೆ ನಡೆಯಲಿದ್ದು ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀ ಕಾಂತ ರೆಡ್ಡಿ ಅವರು ತಿಳಿಸಿದರು. ಇಂದು…