ಕರುನಾಡು ಜನ್ಮದಾತೆಗೆ ಸಮಾನ :ಎಸ್ಡಿಎಂಸಿ ಅಧ್ಯಕ್ಷ ಸದಾಶಿವ.,
ಪಿರಿಯಾಪಟ್ಟಣ:ನಮ್ಮ ಕರುನಾಡು ನಮಗೆ ಜನ್ಮ ಕೊಟ್ಟ ತಾಯಿಗೆ ಸಮಾನ ಎಂದು ಸರ್ಕಾರಿ ಪ್ರೌಢಶಾಲೆ ಎಸ್ಡಿಎಂಸಿ ಅಧ್ಯಕ್ಷ ಸದಾಶಿವ ಅಭಿಪ್ರಾಯಪಟ್ಟರು.ತಾಲೂಕಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ 68 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು , ನಮ್ಮ ತಾಯಿಗೆ ಕೊಡುವ ಗೌರವವನ್ನು ತಾಯಿನಾಡಿಗೂ…