Tag: mysuru city corpotion

ಕುವೆಂಪುನಗರದಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಧ್ವಜಾರೋಹಣದ ಮೂಲಕ 80ನೇ ಸ್ವಾತಂತ್ರ್ಯ ದಿನಾಚರಣೆ

ಮೈಸೂರು: ಕುವೆಂಪುನಗರದ ಅನಿಕೇತನ ರಸ್ತೆಯಲ್ಲಿರುವ ‘ಚಂದನ’ ನಿವಾಸದ ಮೇಲ್ಛಾವಣಿಯಲ್ಲಿ ರಾಷ್ಟ್ರಧ್ವಜಾರೋಹಣ ಮಾಡುವ ಮೂಲಕ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ನಿವೃತ್ತ ಸಹಾಯಕ ಆಡಳಿತಾಧಿಕಾರಿ ಹಾಗೂ ಜೆಎಸ್‌ಎಸ್‌ ಎಂ.ಸಿ. ಅಧ್ಯಕ್ಷ ಎಂ. ಜಯಶಂಕರ್, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ,…