ವಸತಿ ಸೌಲಭ್ಯ ಪ್ರಸ್ತಾವನೆಗೆ ಶೀಘ್ರ ಮಂಜೂರಾತಿ : ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ
ಚಾಮರಾಜನಗರ: ಜಿಲ್ಲೆಯಲ್ಲಿ ಐದು ತಾಲೂಕುಗಳಿಂದ ಒಟ್ಟು ೧೪,೧೪೪ ವಸತಿ ಸೌಲಭ್ಯ ಕೋರಿ ಪ್ರಸ್ತಾವನೆ ಸಿದ್ದವಾಗಿವೆ. ಈ ಸಂಬಂಧ ಶೀಘ್ರ ಮಂಜೂರಾತಿ ಆದೇಶ ಹೊರಡಿಸಲು ಕ್ರಮ ತೆಗೆದು ಕೊಳ್ಳಲಾಗುವುದೆಂದು ವಸತಿ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು…