Tag: Sriramurali Vinod released the song "Varada"

ವರದ”ನ ಲಿರಿಕಲ್ ಹಾಡು ಬಿಡುಗಡೆ ಮಾಡಿ ಶುಭ ಹಾರೈಸಿದ ಶ್ರೀಮುರಳಿ ವಿನೋದ್ ಪ್ರಭಾಕರ್ ಅಭಿನಯದ ಈ ಚಿತ್ರ ಸದ್ಯದಲ್ಲೇ ತೆರೆಗೆ.

ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ “ವರದ” ಚಿತ್ರಕ್ಕಾಗಿ ನಂದೀಶ್ ಅವರು ಬರೆದಿರುವ “ಓಂ ಹರಿ ಹರಿ ಓಂ” ಎಂಬ ಹಾಡನ್ನು “ಸರಿಗಮಪ” ಖ್ಯಾತಿಯ ಅಶ್ವಿನ್ ಶರ್ಮ ಹಾಡಿದ್ದಾರೆ. ಈ ಹಾಡಿನ ಲಿರಿಕಲ್ ವಿಡಿಯೋವನ್ನು ನಟ ಶ್ರೀಮುರಳಿ ಬಿಡುಗಡೆ ಮಾಡಿದ್ದಾರೆ. ಉದಯಪ್ರಕಾಶ್ ನಿರ್ದೇಶನ…