Tag: ST

ಯಾವುದಾದರೂ ರಾಜಕೀಯ ಪಕ್ಷ SC,ST,OBC ಮೀಸಲಾತಿಯನ್ನು ಲೂಟಿ ಮಾಡಿದ್ದರೆ, ಅದು ಕಾಂಗ್ರೆಸ್ ಪಕ್ಷ ಮಾತ್ರ: ಅಮಿತ್ ಶಾ

ಲೋಕಸಭೆ ಚುನಾವಣೆಯ ಏಳು ಹಂತಗಳ ಪೈಕಿ ಎರಡು ಹಂತಗಳು ಮುಕ್ತಾಯಗೊಂಡಿದ್ದು, ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಮುಂಬರುವ ಮೂರನೇ ಹಂತದ ಚುನಾವಣೆಯ ಪ್ರಚಾರವನ್ನು ತೀವ್ರಗೊಳಿಸಿದ್ದಾರೆ. ಸಾರ್ವಜನಿಕ ಸಭೆಗಳು ಮತ್ತು ರೋಡ್ಶೋಗಳ ಮೂಲಕ ಶಾ ಅವರು ರಾಜ್ಯಗಳಾದ್ಯಂತ…