ವಾಕ್ ಮತ್ತು ಶ್ರವಣ ಸಂಸ್ಥೆ ಮತ್ತು ಅಕ್ಷಯ ಪಾತ್ರ ಸಹಯೋಗದಲ್ಲಿ ಶ್ರವಣ-ವಾಕ್ ದೋಷವುಳ್ಳ ಮಕ್ಕಳಿಗೆ ಉಪಹಾರ ಸೇವೆ
ಮೈಸೂರು, ಆಗಸ್ಟ್ 18 (ಕರ್ನಾಟಕ ವಾರ್ತೆ ): ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ ಮತ್ತು ಅಕ್ಷಯ ಪಾತ್ರ ಫೌಂಡೇಶನ್ ಸಹಯೋಗದೊಂದಿಗೆ ಶ್ರವಣ ಮತ್ತು ವಾಕ್ ದೋಷವುಳ್ಳವರು ಚಿಕಿತ್ಸೆಗಾಗಿ ಸಂಸ್ಥೆಗೆ ಆಗಮಿಸಿದಾಗ ಅವರಿಗೆ ಬೆಳಗಿನ ಉಪಹಾರ ವಿತರಿಸುವ ನೂತನ ಸೇವಾ…
