ವ್ಯಾಲೆಂಟೈನ್ಸ್‌ಡೇ ಏಕೆ? ಬೇಕು-ಬೇಡ!
ಹಿನ್ನೆಲೆ?:- ಕ್ರಿ.ಶ.೩ನೇಶತಮಾನದಲ್ಲಿ ಜರುಗಿದ ಒಂದು ಅಹಿತಕರ ಘಟನೆ ವ್ಯಾಲೆಂಟೈನ್ಸ್-ಡೇಗೆ ಮೂಲಕಾರಣವಾಯ್ತು ಎಂಬುದು ವಿಚಿತ್ರ ಮತ್ತು ನಂಬಲಸಾಧ್ಯ. ವ್ಯಾಲೆಂಟೈನ್ ಎಂಬ ರೋಮನ್ ಸಂತನಿಂದ ಉಗಮವಾದ ಇದರ ಬಗ್ಗೆ ಹಲವು ಭಿನ್ನಾಭಿಪ್ರಾಯವಿದ್ದು ಯಾವುದೆ ಖಚಿತ ಮಾಹಿತಿ/ಆಧಾರ ಈವರೆಗೆ ದೊರಕಿಲ್ಲ. ಕ್ರೈಸ್ತಧರ್ಮ ತ್ಯಜಿಸುವುದಿಲ್ಲವೆಂದು ಪ್ರತಿಭಟಿಸಿ ರಾಜಾಜ್ಞೆ…