ರಮ್ಮನಹಳ್ಳಿ ಗ್ರಾಮಕ್ಕೆ ಮೂಲಸೌಕರ್ಯ ಕಲ್ಪಿಸಲು ಗ್ರಾಮಸ್ಥರ ಆಗ್ರಹಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಗೆ ಮನವಿ ಸಲ್ಲಿಕೆ
ವರದಿ:ಮಹೇಶ್ ಮೈಸೂರು, ಜೂ.29:ಮೈಸೂರು ನಗರದಿಂದ ಸುಮಾರು 8 ಕಿ.ಮೀ. ದೂರದಲ್ಲಿರುವ ಮೈಸೂರು ತಾಲ್ಲೂಕಿನ ರಮ್ಮನಹಳ್ಳಿ ಗ್ರಾಮಕ್ಕೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವಂತೆ ಗ್ರಾಮಸ್ಥರು ಕರ್ನಾಟಕ ಸರ್ಕಾರದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು.ಸುಮಾರು 20 ಸಾವಿರಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ…
