ಮೈಸೂರು : ಪವರ್ ಸ್ಟಾರ್ ಪುನೀತ್ ಅವರಿಗೆ ಮೈಸೂರು ವಿಶ್ವ ವಿದ್ಯಾನಿಲಯವು ಮರಣೋತ್ತರ ಗೌರವ ಡಾಕ್ಟರೇಟ್ ನೀಡುತ್ತಿದೆ.ಮೈಸೂರು ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ.ಹೇಮಂತ್ ಕುಮಾರ್ ಅವರು ಇಂದು ನಡೆದ ಸುದ್ಧಿಗೋಷ್ಠಿಯಲ್ಲಿ ಈ ವಿಚಾರವನ್ನು ಪ್ರಕಟಿಸಿದರು