ಚಾಮರಾಜನಗರ ಕೃಷಿಉತ್ಪನ್ನ ಮಾರುಕಟ್ಟೆ ಸಮಿತಿ ನಿರ್ದೇಶಕರ ಸ್ಥಾನಕ್ಕೆ ವರ್ತಕರಸ್ಥಾನದಿಂದ ಸ್ಪರ್ಧಿಸಿದ್ದ ವೆಂಕಟರಾವ್(ಎಸ್‌ಎನ್‌ಪಿ) ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಅವರ ಹಿತೈಷಿಗಳು ಸಂಭ್ರಮಿಸಿದರು.